ಸ್ಟಾರ್ ಬಕ್ಸ್

ಟೀ ಚೆಲ್ಲಿದ್ದಕ್ಕೇ 432 ಕೋಟಿ ರೂ ದಂಡ ಹಾಕಿದ ಕೋರ್ಟ್: ಎಲ್ಲಿ..? ಯಾರಿಗೆ?
ಪ್ರಕರಣದ ವಿಚಾರಣೆ ವೆಚ್ಚ, ಬಡ್ಡಿ, ವಕೀಲರ ಶುಲ್ಕ ಸೇರಿದರೆ ಈ ಪರಿಹಾರ ಮೊತ್ತ $60 ಮಿಲಿಯನ್ಗಿಂತಲೂ ಹೆಚ್ಚಾಗುತ್ತದೆ ಎಂದು ಹೇಳಲಾಗಿದೆ.

ಸ್ಟಾರ್ ಬಕ್ಸ್ ನ ನೂತನ ಸಿಇಒ ಆಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ನೇಮಕ
ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ಕಾಫಿ ದೈತ್ಯ ಸ್ಟಾರ್ ಬಕ್ಸ್ ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. 55 ವರ್ಷದ ಲಕ್ಷ್ಮಣ್ ನರಸಿಂಹನ್, ಈ ಹಿಂದೆ ಲಂಡನ್ ಮೂಲದ ಬಹುರಾಷ್ಟ್ರೀಯ ಕಂಪನಿ ರೆಕಿಟ್ ನ ಸಿಇಒ ಆಗಿದ್ದರು.

