ರಾಜ್ಯ ಬಜೆಟ್Karnataka budget 2023: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಟಾರ್ಟ್ಅಪ್ ಪಾರ್ಕ್ ಸ್ಥಾಪನೆ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 30 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸ್ಟಾರ್ಟಪ್ ಪಾರ್ಕ್ ಅನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.