ರಾಜ್ಯIN-SPACe ನಿಂದ ಸೀಡ್ ಫಂಡ್ ಸ್ಕೀಮ್: ಸ್ಟಾರ್ಟಪ್ ಗಳಿಗೆ 1 ಕೋಟಿ ರೂ. ಆರ್ಥಿಕ ನೆರವು
ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಂಡು ನಗರಾಭಿವೃದ್ಧಿ ಮತ್ತು ವಿಪತ್ತು ನಿರ್ವಹಣೆಯ ಕ್ಷೇತ್ರಗಳಲ್ಲಿ ಪರಿಹಾರಗಳನ್ನು ನಿರ್ಮಿಸಲು ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ (IN-SPACe) ಘೋಷಿಸಿದ ಸೀಡ್ ಫಂಡ್ ಸ್ಕೀಮ್ ನ್ನು ಸ್ಟಾರ್ಟಪ್ಗಳು ಬಳಸಿಕೊಳ್ಳಬಹುದು.