ರಾಜ್ಯಮಾನ್ಯತೆ ಪಡೆದ ಸ್ಟಾರ್ಟ್ಅಪ್ಗಳಿಂದ 16 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗ ಸೃಷ್ಟಿ: ಕೇಂದ್ರ
ಐಟಿ ಸೇವೆಗಳು ಅತಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿವೆ. ನಂತರದ ಸ್ಥಾನದಲ್ಲಿ ಆರೋಗ್ಯ ಮತ್ತು ಜೀವ ವಿಜ್ಞಾನ 1.47 ಲಕ್ಷ ನೇರ ಉದ್ಯೋಗಗಳನ್ನು ಹೊಂದಿವೆ. ಶಿಕ್ಷಣ ಕ್ಷೇತ್ರದ ಸ್ಟಾರ್ಟ್ಅಪ್ಗಳಿಂದ 90,414 ನೇರ ಉದ್ಯೋಗಗಳು ಸೃಷ್ಟಿಯಾಗಿವೆ.