ಸ್ಟಿಕ್ಕರ್ಸ್

ಜಾತಿ ಸಮೀಕ್ಷೆ: ಈವರೆಗೆ 1.48 ಕೋಟಿ ರೂ ವ್ಯಯಿಸಿದ BBMP; ಮನೆ-ಮನೆಗೆ ಸ್ಟಿಕ್ಕರ್ ಅಂಟಿಸಲು 70 ಲಕ್ಷ ರೂ ಖರ್ಚು!
ಸ್ಟಿಕ್ಕರ್ಗಳು, ಕರಪತ್ರಗಳ ವಿತರಣೆ ಮತ್ತು ಕಾರ್ಮಿಕರನ್ನು ತೊಡಗಿಸಿಕೊಳ್ಳುವುದು ಸೇರಿದಂತೆ ಸಮೀಕ್ಷೆಗೆ ಅಂದಾಜು 1.75 ಕೋಟಿ ರೂ. ವೆಚ್ಚವಾಗಿದೆ.

ವಾಹನಗಳ ಮೇಲೆ ಸ್ಟಿಕ್ಕರ್, ಪ್ರಚೋದನಕಾರಿ ಬರಹ ಹಾಕಿದ್ರೇ ಹುಷಾರ್: RTO ಎಚ್ಚರಿಕೆ
ನಂಬರ್ ಪ್ಲೇಟ್ ಯಾವ ರೀತಿ ಇರಬೇಕು ಎಂದು ಸರ್ವೋಚ್ಛ ನ್ಯಾಯಾಲಯವು ನಮಗೆ ನಿರ್ದೇಶನ ನೀಡಿದ್ದು, ಅದರ ಅನ್ವಯ ನಾವು ಪ್ರಕರಣಗಳನ್ನು ದಾಖಲು ಮಾಡುತ್ತಾ ಬಂದಿದ್ದೇವೆ. ಮನೆ ಹೆಸರು, ಮನೆತನದ ಹೆಸರು, ಇಷ್ಟ ದೇವರ ಹೆಸರು ಎಲ್ಲವೂ ಕಾನೂನು ಬಾಹಿರವಾಗುತ್ತದೆ.

