ಕೊರೋನಾ ಸಂಜೀವಿನಿ ಎಂದು ಬಿಂಬಿತವಾಗಿರುವ ರೆಮ್ಡೆಸಿವಿರ್ ವೈಜ್ಞಾನಿಕವಾಗಿ ಜೀವನ ರಕ್ಷಾ ಔಷಧವಲ್ಲ, ಜನ ಸಾಮಾನ್ಯರಲ್ಲಿ ಈ ರೀತಿಯ ಅಭಿಪ್ರಾಯ ಮೂಡಿದೆ ಅಷ್ಟೇ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.