ದೇಶಕಾರ್ಯಕಾರಿ ಸಮಿತಿಗೆ ಪರ್ಯಾಯ ಸಮಿತಿ ರಚಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ; ಸೋನಿಯಾ, ರಾಹುಲ್, ಡಾ. ಸಿಂಗ್ ಸೇರಿ ಹಲವರಿಗೆ ಸ್ಥಾನ
ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಮೊದಲ ದಿನವೇ ಮಹತ್ವ ಸಭೆ ಕೈಗೊಂಡು ಈ ಹಿಂದಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ರದ್ದು ಮಾಡಿ ನೂತನ ಪರ್ಯಾಯ ಸಮಿತಿ (ಸ್ಟೀರಿಂಗ್ ಕಮಿಟಿ)ಯನ್ನು ರಚಿಸಿದ್ದಾರೆ.