ರಾಜ್ಯತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಬದಲಾವಣೆ: ಸರ್ಕಾರಕ್ಕೆ 3 ಪ್ರಮುಖ ಸ್ಟೀಲ್ ಫ್ಯಾಕ್ಟರಿಗಳು ಸಾಥ್..!
ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿರುವ ಜೆಎಸ್ಡಬ್ಲ್ಯು ಉಕ್ಕಿನ ಕಾರ್ಖಾನೆ, ನಾರಾಯಣ ಮತ್ತು ಹಿಂದೂಸ್ತಾನ್ ಇಂಜಿನಿಯರಿಂಗ್ ವರ್ಕ್ಸ್ ಕಾರ್ಖಾನೆಗಳು ಕ್ರೆಸ್ಟ್ ಗೇಟ್ ಬದಲಾವಣೆ ಯೋಜನೆಗೆ ಕಬ್ಬಿಣ ಒದಗಿಸಲಿವೆ ಎಂದು ಮೂಲಗಳು ತಿಳಿಸಿವೆ.