ಸ್ಟೀವನ್ ಸ್ಮಿತ್

'ಶಾರ್ಟ್ ಪಿಚ್ ಬಾಲ್ ಎಸೆಯಿರಿ'; ಟೀಮ್ ಇಂಡಿಯಾ ಬೌಲರ್ ಗಳಿಗೆ ಸ್ಮಿತ್ ಸವಾಲು
ನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಸಮಯದಲ್ಲಿ ಶಾರ್ಟ್ ಬೌಲಿಂಗ್ ಮಾಡುವ ಯೋಜನೆ ಹೊಂದಿರುವ ಭಾರತದ ವೇಗದ ದಾಳಿಗೆ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವನ್ ಸ್ಮಿತ್ ಸವಾಲು ಹಾಕಿದ್ದು, ಆಸಿಸ್ ಪ್ರವಾಸದಲ್ಲಿ ನನಗೆ ಶಾರ್ಟ್ ಪಿಚ್ ಬಾಲ್ ಗಳನ್ನು ಎಸೆದು ಔಟ್ ಮಾಡಿ ತೋರಿಸಿ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿಗಿಂತ ಸ್ಟೀವನ್ ಸ್ಮಿತ್ ಅತ್ಯುತ್ತಮ ಬ್ಯಾಟ್ಸ್‌ಮನ್: ವಾಸೀಮ್ ಜಾಫರ್
ವಿರಾಟ್ ಕೊಹ್ಲಿಗಿಂತ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವನ್ ಸ್ಮಿತ್ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂದು ವಾಸೀಮ್ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿ ಅದ್ಭುತ ಆಟಗಾರ, ಆಹರ್ನಿಶಿ ಟೆಸ್ಟ್ ಆಸೀಸ್ ಗೆ ಅನುಕೂಲ: ಸ್ಟೀವನ್ ಸ್ಮಿತ್
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅದ್ಭುತ ಆಟಗಾರ ಎಂದು ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವನ್ ಸ್ಮಿತ್ ಹೇಳಿದ್ದಾರೆ.

ಸ್ಮಿತ್ ವಿರುದ್ಧ ಟ್ವೀಟ್: ಐಸಿಸಿ ಟ್ರೋಲ್‌ನಿಂದ ಮನನೊಂದ ಶೊಯೆಬ್ ಅಖ್ತರ್, ಪಕ್ಷಪಾತಿ ಆರೋಪ!
ಆಧುನಿಕ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳ ಪೈಕಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಅಗ್ರಗಣ್ಯರು. ಆದರೆ, ಸ್ಮಿತ್ ಅವರನ್ನು ಔಟ್ ಮಾಡಲು ಕೇವಲ ಮೂರೇ ಮೂರು ಬೌನ್ಸರ್ ಸಾಕು ಎಂದು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೊಯೇಬ್ ಅಖ್ತರ್ ಬಡಾಯಿ ಕೊಚ್ಚಿಕೊಂಡಿದ್ದರು.

ವೃತ್ತಿ ಜೀವನದಲ್ಲೇ ನಿಧಾನಗತಿಯ ಮೊದಲ ರನ್: ಸ್ಪಿತ್ ತೆಗೆದುಕೊಂಡಿದ್ದು 36 ಎಸೆತಗಳು, 42 ನಿಮಿಷ!
ನ್ಯೂಜಿಲೆಂಡ್ ವಿರುದ್ಧ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲನೇ ದಿನ ಇಲ್ಲಿನ ಸಿಡ್ನಿ ಕ್ರಿಕೆಟ್ ಅಂಗಳದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವನ್ ಸ್ಮಿತ್ ವಿಶಿಷ್ಠ ದಾಖಲೆ ಬರೆದರು.

ವೀರೇಂದ್ರ ಸೆಹ್ವಾಗ್, ಸಚಿನ್ ತೆಂಡೂಲ್ಕರ್, ವಿರಾಟ್ ದಾಖಲೆ ಅಳಿಸಿದ ಸ್ಟೀವನ್ ಸ್ಮಿತ್
ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್ ಮನ್ ಸ್ಟೀವನ್ ಸ್ಮಿತ್ ಪಾಕ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ 36 ರನ್ ಗಳಿಗೆ ಔಟ್ ಆದರೂ, ದಾಖಲೆಯೊಂದಕ್ಕೆ ತಮ್ಮ ಹೆಸರು ನಮೂದಿಸಿದ್ದಾರೆ.

ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರ ಸ್ಥಾನದ ಸನಿಹದಲ್ಲಿ ವಿರಾಟ್ ಕೊಹ್ಲಿ
ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಹೊನಲು-ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿ ಮಂಗಳವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ನಡುವಿನ ಅಂತರ ಕಡಿಮೆ ಮಾಡಿಕೊಂಡಿದ್ದಾರೆ.

ಲಂಕಾ ಆಟಗಾರನ ಬ್ಲಂಡರ್ ರನೌಟ್ ಮಿಸ್, ವಿಡಿಯೋ ವೈರಲ್!
ಸುಲಭವಾಗಿ ರನ್ ಔಟ್ ಮಾಡುವ ಅವಕಾಶಗಳನ್ನು ಕೆಲವೊಮ್ಮೆ ಆಟಗಾರರು ಕಳೆದುಕೊಳ್ಳುತ್ತಾರೆ. ಅದೇ ರೀತಿ ಲಂಕಾ ಬೌಲರ್ ಒಬ್ಬ ಸ್ಮಿತ್ ರನ್ನು ಸುಲಭವಾಗಿ ಔಟ್ ಮಾಡುವ ಅವಕಾಶವನ್ನು ಕಳೆದುಕೊಂಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ನಿಷೇಧದ ಬಳಿಕ ಮತ್ತೆ ಪುಡಿದೆದ್ದ ಸ್ಟೀವನ್ ಸ್ಮಿತ್ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಕೊಹ್ಲಿಯನ್ನೇ ಹಿಂದಿಕ್ಕಿ ಅಗ್ರಸ್ಥಾನಕ್ಕೆ!
ಚೆಂಡು ವಿರೂಪ ಪ್ರಕರಣದಲ್ಲಿ 1 ವರ್ಷ ಕಾಲ ನಿಷೇಧಕ್ಕೊಳಗಾಗಿ ಮತ್ತೆ ತಂಡವನ್ನು ಸೇರಿರುವ ಆಸ್ಟ್ರೇಲಿಯಾ ತಂಡ ಮಾಜಿ ನಾಯಕ ಸ್ಟೀವನ್ ಸ್ಮಿತ್ ಮತ್ತೆ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಟೆಸ್ಟ್ ಕ್ರಿಕೆಟ್ ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

