ರಾಜ್ಯಶೀಘ್ರದಲ್ಲೇ ಕಾರ್ಯನಿರ್ವಹಸಲಿದೆ 'ಸ್ಟೂಡೆಂಟ್ ಟ್ರಾಕಿಂಗ್ ಸಿಸ್ಟಮ್'
ಶಾಲೆ ಬಿಟ್ಟ ಮಕ್ಕಳನ್ನು ಪತ್ತೆಹಚ್ಚಲು ಮತ್ತು ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಅಳೆಯಲು ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿವರೆಗಿನ 45 ಲಕ್ಷ ಮಕ್ಕಳಿಗಾಗಿ ಇನ್ಫೋಸಿಸ್ ಪ್ರತಿಷ್ಠಾನದ ಸಹಯೋಗದಿಂದ 'ಸ್ಟೂಡೆಂಟ್ ಟ್ರಾಕಿಂಗ್ ಸಿಸ್ಟಮ್' ಎಂಬ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ...