ರಾಜ್ಯಪುನೀತ್ ರಾಜ್ ಕುಮಾರ್ ಕಣ್ಣುಗಳಿಂದ ಇನ್ನೂ ಹತ್ತು ಜನಕ್ಕೆ ದೃಷ್ಟಿಭಾಗ್ಯ: ವಿನೂತನ ಪ್ರಯತ್ನದಲ್ಲಿ ನಾರಾಯಣ ನೇತ್ರಾಲಯ
ಕಳೆದ ತಿಂಗಳು ಅಕ್ಟೋಬರ್ 29ರಂದು ಹಠಾತ್ ನಿಧನರಾದ ಸ್ಯಾಂಡಲ್ ವುಡ್ ಪವರ್ ಸ್ಟಾರ್, ಎಲ್ಲರ ಪ್ರೀತಿಯ ಅಪ್ಪು ಪುನೀತ್ ರಾಜ್ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿತ್ತು.