ರಾಜ್ಯರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಸ್ಟೆರ್ಲೈಟ್ ಪವರ್ ನಿಂದ 50,000 ಕೋಟಿ ರೂ. ಹೂಡಿಕೆ
ವೇದಾಂತ ಗ್ರೂಪ್, ಮುಂದಿನ ಐದು ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು 10 ಪಟ್ಟು ಹೆಚ್ಚಿಸಲು ಯೋಜಿಸಲಾಗಿದ್ದು, ಈ ಕ್ಷೇತ್ರದಲ್ಲಿ ಸುಮಾರು ರೂ. 50,000 ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದು ಎಂದು ಸ್ಟೆರ್ಲೈಟ್ ಪವರ್ ವ್ಯವಸ್ಥಾಪಕ ನಿರ್ದೇಶಕ ಪ್ರತೀಕ್ ಅಗರ್ ವಾಲ್ ಹೇಳಿದ್ದಾರೆ.