ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

SBI ಗ್ರಾಹಕರಿಗೆ ಬಿಗ್ ಶಾಕ್! ಹಣ ವಿತ್‌ಡ್ರಾ ನಿಯಮಗಳಲ್ಲಿ ಭಾರಿ ಬದಲಾವಣೆ; ಹೊಸ ಶುಲ್ಕ ಎಷ್ಟು ಗೊತ್ತಾ?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆದಾರರ ಗಮನಕ್ಕೆ: ಎಸ್‌ಬಿಐನಿಂದ ಜಾರಿಯಾಗಲಿದೆ ಹೊಸ ಕ್ಯಾಶ್ ವಿತ್ ಡ್ರಾ ನಿಯಮ; ತಿಂಗಳಿಗೆ 4 ಬಾರಿಗಿಂತ ಹೆಚ್ಚು ಹಣ ತೆಗೆದರೆ ಬೀಳುತ್ತೆ ಚಾರ್ಜ್! ಹೊಸ ನಿಯಮ ಜಾರಿ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಹಿಳಾ ಸಿಬ್ಬಂದಿಗೆ ಅಶ್ಲೀಲ ಸಂದೇಶ; ಬೆಂಗಳೂರಿನ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ದೂರುದಾರರು ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದರೂ ಸಹ, ಆರೋಪಿಯು ಅನಪೇಕ್ಷಿತ ಮತ್ತು ಅನುಚಿತ ಸಂದೇಶಗಳನ್ನು ಕಳುಹಿಸುವುದನ್ನು ಮುಂದುವರೆಸಿದ್ದಾನೆ ಎಂದು ಆರೋಪಿಸಲಾಗಿದೆ.

ದೇಶದಲ್ಲಿ ಕಡು ಬಡತನ ಪ್ರಮಾಣ ಅತಿ ಕಡಿಮೆ ಮಟ್ಟಕ್ಕೆ ಇಳಿಕೆ!
ಒಟ್ಟಾರೇ, ಭಾರತದಲ್ಲಿ ಕಡು ಬಡತನ ಅತ್ಯಂಕ ಕನಿಷ್ಠ ಮಟ್ಟದಲ್ಲಿರುವುದರೊಂದಿಗೆ ಬಡತನ ಪ್ರಮಾಣ ಈಗ ಶೇ. 4 ರಿಂದ ಶೇ. 4.5 ರಷ್ಟಿದೆ.

ರಂಜಾನ್, ಯುಗಾದಿ: ಈ ವಾರ 4 ದಿನ ಬ್ಯಾಂಕ್ ರಜೆ
ಹೊಸ ಹಣಕಾಸು ವರ್ಷದ ಮೊದಲ ತಿಂಗಳು ಅಂದರೆ, 2024ರ ಏಪ್ರಿಲ್‌ನಲ್ಲಿ ಬ್ಯಾಂಕ್‌ಗಳಿಗೆ 14 ರಜಾದಿನಗಳಿವೆ. ಇದು ಬ್ಯಾಂಕ್‌ಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಲಿದೆ.

Electoral Bonds: ಇದಿಷ್ಟೇ ಸಾಲದು, ಎಲ್ಲ ಮಾಹಿತಿ ಬೇಕು.. ವಿವರ ಬಹಿರಂಗದಲ್ಲೂ selective ಆಗದಿರಿ; SBI ಗೆ 'ಸುಪ್ರೀಂ' ಚಾಟಿ!
ಚುನಾವಣಾ ಬಾಂಡ್ ಮಾಹಿತಿ ಬಹಿರಂಗ ವಿಚಾರವಾಗಿ ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದ್ದು, ವಿವರ ಕೇಳಿದ್ದ ಸರ್ವೋಚ್ಛ ನ್ಯಾಯಾಲಯ ವಿವರ ಬಹಿರಂಗದಲ್ಲೂ selective ಆಗದಿರಿ.. ಎಲ್ಲ ಮಾಹಿತಿ ಬೇಕು ಎಂದು ಚಾಟಿ ಬೀಸಿದೆ.

ಚುನಾವಣಾ ಬಾಂಡ್‌ಗಳ ಸಂಖ್ಯೆ ಪ್ರಕಟಿಸಿ: SBI ಗೆ ಸುಪ್ರೀಂ ಕೋರ್ಟ್ ನೊಟೀಸ್!
ನಾಳೆ ಮಾರ್ಚ್ 16 ರೊಳಗೆ ಎಲ್ಲಾ ಚುನಾವಣಾ ಬಾಂಡ್‌ಗಳಲ್ಲಿನ ಸಂಖ್ಯೆಗಳನ್ನು ಪ್ರಕಟಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೊಟೀಸ್ ನೀಡಿದೆ

Electoral Bonds ಪ್ರಕರಣ: SBI ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್, ಮಾರ್ಚ್ 12ರೊಳಗೆ ದತ್ತಾಂಶ ಸಲ್ಲಿಕೆಗೆ ಸೂಚನೆ
ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದತ್ತಾಂಶ ಸಲ್ಲಿಕೆಯ ಗಡುವು ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು ನಾಳೆ ಅಂದರೆ ಮಾರ್ಚ್ 12ರೊಳೆಗೆ ಎಲ್ಲ ದತ್ತಾಂಶಗಳನ್ನು ಕೋರ್ಟ್ ಗೆ ಸಲ್ಲಿಸುವಂತೆ ಸೂಚನೆ ನೀಡಿದೆ.

SBI ಎಟಿಎಂಗೆ ಕನ್ನ: ಗ್ಯಾಸ್ ಕಟರ್ ಬಳಸಿ 20 ಲಕ್ಷ ರೂ. ದೋಚಿದ ಖದೀಮರು
ರಾಜ್ಯದಲ್ಲಿ ಮತ್ತೊಂದು ಎಟಿಎಂ ಕಳ್ಳತನ ಪ್ರಕರಣ ದಾಖಲಾಗಿದ್ದು ಮತ್ತೆ ಖದೀಮರು ಗ್ಯಾಸ್ ಕಟರ್ ಬಳಸಿ ಎಟಿಎಂಗೆ ಕನ್ನ ಹಾಕಿ ಬರೊಬ್ಬರಿ 18 ಲಕ್ಷಕ್ಕೂ ಅಧಿಕ ಹಣ ದೋಚಿದ್ದಾರೆ.

ಇತಿಹಾಸದ ಪುಟ ಸೇರಿದ ನಮ್ಮ "ಸ್ಟೇಟ್ ಬ್ಯಾಂಕ್ ಆಫ್ ಮೈಸೂರು"!
ನೂರಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಕರ್ನಾಟಕ ರಾಜ್ಯದ ಕನ್ನಡಿಗರ ಹೆಮ್ಮೆಯ ಮತ್ತು ಕನ್ನಡಿಗರನ್ನು ಗುರುತಿಸುವ ಮೈಸೂರು ಬ್ಯಾಂಕ್ ಎಂದೇ ಮನೆ ಮಾತಾಗಿದ್ದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಇತಿಹಾಸದ ಪುಟ ಸೇರಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಅಧಿಕೃತವಾಗಿ ವಿಲೀನವಾಗಿದೆ.

