ಸ್ಟೇಡಿಯಂ

ಮೈಸೂರು ಸಿಲ್ಕ್ ಕೇವಲ ಬ್ರ್ಯಾಂಡ್ ಅಲ್ಲ, ಕನ್ನಡ ನಾಡಿನ ಮಣ್ಣಿನ ಗುಣ; ಈ ಪರಂಪರೆ ಉಳಿಸುವ ಯೋಗ್ಯತೆಯಿಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ..!
ಮೈಸೂರು ಸಿಲ್ಕ್ ಎಂಬ ಈ ಪರಂಪರೆ ಕನ್ನಡಿಗರ ಪಾಲಿನ ಭಾವನೆ ಮಾತ್ರವಲ್ಲ, ಸಾವಿರಾರು ಕುಟುಂಬಗಳ ಬದುಕು. ಆದರೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಪರಂಪರೆಯ ಬೆಲೆಯೂ ಗೊತ್ತಿಲ್ಲ, ರೈತರ ನೋವೂ ಅರ್ಥವಾಗುತ್ತಿಲ್ಲ.

T Narasipura: KSIC ಕಾರ್ಖಾನೆ ಜಾಗದಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಸರ್ಕಾರ ಮುಂದು; ಭಾರೀ ವಿರೋಧ
1912ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಈ ಕಾರ್ಖಾನೆ ಉನ್ನತ ಗುಣಮಟ್ಟದ ರೇಷ್ಮೆ ನೂಲು ಉತ್ಪಾದಿಸಿ ಮೈಸೂರು ಹಾಗೂ ಚನ್ನಪಟ್ಟಣದ ನೇಯ್ಗೆ ಘಟಕಗಳಿಗೆ ಪೂರೈಕೆ ಮಾಡುತ್ತಿದೆ.

ಪ್ರಶಸ್ತಿ ಮಾತ್ರ ಏಕೆ, ಕ್ರೀಡಾಂಗಣಗಳಿಗೆ ಕ್ರೀಡಾ ದಿಗ್ಗಜರ ಹೆಸರನ್ನಿಡಿ: ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬರೋಬ್ಬರಿ 41 ವರ್ಷಗಳ ನಂತರ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುತ್ತಿದ್ದಂತೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.

ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಸ್ಟೇಡಿಯಂ, ಮೊಟೇರಾದ 'ನರೇಂದ್ರ ಮೋದಿ ಸ್ಟೇಡಿಯಂ'ನ 12 ಅದ್ಬುತ ಸಂಗತಿಗಳು!
ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಸ್ಟೇಡಿಯಂ, ಮೊಟೇರಾದ 'ನರೇಂದ್ರ ಮೋದಿ ಸ್ಟೇಡಿಯಂ'ನ 12 ಅದ್ಬುತ ಸಂಗತಿಗಳು ಇಲ್ಲಿವೆ.

ಕೊರೋನಾ ಎಫೆಕ್ಟ್: ಸ್ಟೇಡಿಯಂಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧಾರ
ಕೇಂದ್ರ ಸರ್ಕಾರ ಲಾಕ್'ಡೌನ್ ಸಡಿಲಗೊಳಿಸಿದ ಬಳಿಕ ವಿದೇಶದಲ್ಲಿರುವ ನೂರಾರು ಭಾರತೀಯರು ತಮ್ಮ ತಮ್ಮ ತವರು ರಾಜ್ಯಗಳಿಗೆ ಆಗಮಿಸುತ್ತಿದ್ದು, ಈ ವೇಳೆ ಕೊರೋನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಇದೀಗ ರಾಜ್ಯದಲ್ಲಿರುವ ಸ್ಟೇಡಿಯಂಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಮಾರ್ಪಡಿಸಲು ಚಿಂತನೆ ನಡೆಸುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಸೌದಿ ಅರೇಬಿಯಾ: ಮಹಿಳೆಯರಿಗೆ ಕ್ರೀಡೆಗಳಲ್ಲಿ ಭಾಗವಹಿಸಲು ಅನುಮತಿ
ಸೌದಿ ಅರೇಬಿಯಾ ಇತ್ತೀಚಿನ ದಿನಗಳಲ್ಲಿ ಬದಲಾವಣೆಗೆ ತೆರೆದುಕೊಳ್ಳುತ್ತಿದ್ದು, ಸ್ಟೇಡಿಯಂ ನಲ್ಲಿ ನಡೆಯುವ ಕ್ರೀಡೆಗಳಲ್ಲಿ ಭಾಗವಹಿಸಲು ಇದೇ ಮೊದಲ ಬಾರಿಗೆ ಮಹಿಳರಿಗೆ ಅವಕಾಶ ನೀಡಲು ಒಪ್ಪಿಗೆ ಸೂಚಿಸಿದೆ.

