ರಾಜ್ಯಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ: ಇಬ್ಬರು ಅಧಿಕಾರಿಗಳು ಅಮಾನತು
ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಅಧಿಕಾರಿಗಳನ್ನು ಕರ್ತವ್ಯ ಲೋಪದ ಕಾರಣ ಅಮಾನತುಗೊಳಿಸಲಾಗಿದೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.