ದೇಶ'ಸ್ಟೇ ಹೋಂ. ಸೇವ್ ಲೈವ್ಸ್': ಕೊರೋನಾ ಕುರಿತು ಡೂಡಲ್ ಮೂಲಕ ಜನಜಾಗೃತಿ ಮೂಡಿಸುತ್ತಿರುವ ಗೂಗಲ್
ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಮಟ್ಟ ಹಾಕಲು ಭಾರತ ಕೂಡ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ನಡುವಲ್ಲೇ ಇಂಟರ್ನೆಟ್ ಸರ್ಚ್ ದೈತ್ಯ ಗೂಗಲ್ ಕೂಡ ವಿಶೇಷ ಡೂಡಲ್ ವೊಂದನ್ನು ಬಿಡಿಸುವ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದೆ.