ವಿಶೇಷವಿಶಾಖಪಟ್ಟಣಂ ಗ್ಯಾಸ್ ಲೀಕ್ ದುರಂತದಲ್ಲಿ ಹಲವರ ಪ್ರಾಣಕ್ಕೆ ಎರವಾದ 'ಸ್ಟೈರೀನ್' ಎಷ್ಟು ಅಪಾಯಕಾರಿ ಗೊತ್ತಾ?
ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿಗಳಿಸಿದ್ದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 1 ಸಾವಿರಕ್ಕೂ ಅಧಿಕ ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ಎಲ್ ಜಿ ಪಾಲಿಮರ್ಸ್ ಕಾರ್ಖಾನೆಯಿಂದ ಲೀಕ್ ಆದ ವಿಷಾನಿಲದಲ್ಲಿ 'ಸ್ಟೈರೀನ್' ವಿಷಕಾರಿ ರಾಸಾಯನಿಕವಿತ್ತು.