ರಾಜ್ಯರೇಣುಕಾಸ್ವಾಮಿ ಕೊಲೆ: ಸ್ಟೋನಿ ಬ್ರೂಕ್ ಪಬ್ನಲ್ಲಿ ನಟ ಚಿಕ್ಕಣ್ಣ, ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್ ಸ್ಥಳ ಮಹಜರು
ಸ್ಟೋನಿ ಬ್ರೂಕ್ ಪಬ್ನಲ್ಲಿ ನಡೆದ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಇದ್ದರು ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಚಿಕ್ಕಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.