ಸ್ಟ್ಯಾಂಡ್-ಅಪ್ ಕಾಮಿಡಿಯನ್

'ಸೆಕ್ಸ್ ಟಾಯ್' ಬಗ್ಗೆ ತಾಯಿಯೊಂದಿಗೆ ಕೀಳುಮಟ್ಟದ ಜೋಕ್!  ಸ್ವಾತಿ ಸಚ್ ದೇವ Video ವೈರಲ್, ಟ್ವಿಟಿಗರ ಆಕ್ರೋಶ
ದೇಶ

'ಸೆಕ್ಸ್ ಟಾಯ್' ಬಗ್ಗೆ ತಾಯಿಯೊಂದಿಗೆ ಕೀಳುಮಟ್ಟದ ಜೋಕ್! ಸ್ವಾತಿ ಸಚ್ ದೇವ Video ವೈರಲ್, ಟ್ವಿಟಿಗರ ಆಕ್ರೋಶ

ಸ್ವಾತಿ ಸಚ್‌ದೇವ ಮನೆಯಲ್ಲಿ ಇತ್ತೀಚಿಗೆ ವೈಬ್ರೇಟರ್ (sex toy) ಇರುವುದು ಗೊತ್ತಾದ ನಂತರ ತಾಯಿಯ ಪ್ರತಿಕ್ರಿಯೆ ಕುರಿತ ಸಚ್ ದೇವ ಅವರ ವೇದಿಕೆ ಪ್ರದರ್ಶನದ ವಿಡಿಯೋ ಕ್ಲಿಪ್ ಶನಿವಾರ ವೈರಲ್ ಆಗಿದೆ.

ಬಲಪಂಥೀಯ ಸಂಘಟನೆಗಳ ವಿರೋಧ, ವೀರ್ ದಾಸ್ ಕಾರ್ಯಕ್ರಮ ರದ್ದು; ವಿಡಿಯೋ ಬಿಡುಗಡೆ ಮಾಡಿದ ಹಾಸ್ಯ ಕಲಾವಿದ
ರಾಜ್ಯ

ಬಲಪಂಥೀಯ ಸಂಘಟನೆಗಳ ವಿರೋಧ, ವೀರ್ ದಾಸ್ ಕಾರ್ಯಕ್ರಮ ರದ್ದು; ವಿಡಿಯೋ ಬಿಡುಗಡೆ ಮಾಡಿದ ಹಾಸ್ಯ ಕಲಾವಿದ

ಬಲಪಂಥೀಯ ಸಂಘಟನೆಗಳ ವಿರೋಧದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಹಾಸ್ಯ ಕಲಾವಿದ ವೀರ್ ದಾಸ್ ಕಾರ್ಯಕ್ರಮ ರದ್ದಾಗಿದ್ದು, ಈ ಸಂಬಂಧ ಕಲಾವಿದ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು ಶೋ ರದ್ದು; ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ರನ್ನು ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ
ದೇಶ

ಬೆಂಗಳೂರು ಶೋ ರದ್ದು; ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ರನ್ನು ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ದೇಶದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಕೊನೆಯ ಕ್ಷಣದಲ್ಲಿ ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಪ್ರದರ್ಶನವನ್ನು ರದ್ದುಗೊಳಿಸಲಾಗಿತ್ತು.