ರಾಜಕೀಯವಿಧಾನಸೌಧದಲ್ಲಿ ಬಸವಣ್ಣ, ಕೆಂಪೇಗೌಡರ ಪ್ರತಿಮೆ ಸ್ಥಾಪನೆ: ಎರಡು ಪ್ರಬಲ ಸಮುದಾಯಗಳ ಓಲೈಕೆಗಾಗಿ ಬಿಜೆಪಿ ಸ್ಟ್ಯಾಚ್ಯು ಪಾಲಿಟಿಕ್ಸ್?
ವಿಧಾನಸೌಧದ ಆವರಣದಲ್ಲಿ ಈಗ ಡಾ.ಬಿ.ಆರ್.ಅಂಬೇಡ್ಕರ್, ಕೆಂಗಲ್ ಹನುಮಂತಯ್ಯ, ಮಹಾತ್ಮ ಗಾಂಧಿ ಮತ್ತಿತರರ ಪ್ರತಿಮೆಗಳಿವೆ. ವಾಸ್ತವವಾಗಿ, 2021 ರಲ್ಲಿ, ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ, ವಿಧಾನಸೌಧದಲ್ಲಿ ಬಸವಣ್ಣ ಪ್ರತಿಮೆ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿತು.