ದೇಶ20 ದಿನಗಳಿಂದ ಸ್ಟ್ರಾ, ಸಿಪ್ಪರ್ ಗಾಗಿ ಕೇಳುತ್ತಿರುವ ಭೀಮಾ ಕೊರೆಗಾಂವ್ ನ ಆರೋಪಿ ಸ್ತಾನ್ ಸ್ವಾಮಿ
ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಲ್ಲಿ ಬಂಧನಕ್ಕೊಳಗಾಗಿರುವ ಫಾದರ್ ಸ್ತಾನ್ ಸ್ವಾಮಿ ಜೈಲಿನಲ್ಲಿದ್ದು ಕಳೆದ 20 ದಿನಗಳಿಂದ ಸ್ಟ್ರಾ ಮತ್ತು ಸಿಪ್ಪರ್ ಗಳಿಗಾಗಿ ಕೇಳುತ್ತಿದ್ದು, ಅವುಗಳನ್ನು ಕನಿಷ್ಟ ಮುಂದಿನ ಶುಕ್ರವಾರದವರೆಗೂ ಕಾಯಬೇಕಾಗುತ್ತದೆ.