ಮಾತೃವಿಯೋಗದ ದುಃಖದಲ್ಲಿರುವ 'ನಾಗಮಂಡಲ' ಖ್ಯಾತಿಯ ನಟಿ ವಿಜಯಲಕ್ಷ್ಮೀ ಅವರಿಗೆ ರಾಜ್ಯದ ಕಲಾಭಿಮಾನಿಗಳು ಲಕ್ಷಾಂತರ ರೂಪಾಯಿ ಸಹಾಯ ಮಾಡಿದ್ದಾರೆ.