2020ರ ಅಪರೂಪದ ವಿದ್ಯಮಾನಕ್ಕೆ ನಾವು ಇಂದು ಸಾಕ್ಷಿಯಾಗುತ್ತಿದ್ದು, ವರ್ಷದ ಎರಡನೇ ಚಂದ್ರಗ್ರಹಣ ಇಂದು ರಾತ್ರಿ (ಜೂನ್ 5ಹಾಗೂ 6) ಸಂಭವಿಸಲಿದ್ದು, ಈ ಬಾರಿಯದ್ದು ಸ್ಟ್ರಾಬೆರಿ ಚಂದ್ರಗ್ರಹಣವಾಗಿದೆ.