ರಾಜ್ಯಸ್ಟ್ರಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ; ಚಾರಿತ್ರ್ಯಹನನದ ಪ್ರಯತ್ನ- ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.