ಸ್ತಬ್ಧ

LPU ವಿದ್ಯಾರ್ಥಿಗಳ ಪ್ರತಿಭಟನೆ: 15 ಗಂಟೆಗಳ ಕಾಲ ಸ್ತಬ್ಧಗೊಂಡಿದ್ದ NH-44 ಸಂಚಾರಕ್ಕೆ ಮುಕ್ತ; ಪರಿಸ್ಥಿತಿ ನಿಯಂತ್ರಣದಲ್ಲಿ..!
ದೇಶ

LPU ವಿದ್ಯಾರ್ಥಿಗಳ ಪ್ರತಿಭಟನೆ: 15 ಗಂಟೆಗಳ ಕಾಲ ಸ್ತಬ್ಧಗೊಂಡಿದ್ದ NH-44 ಸಂಚಾರಕ್ಕೆ ಮುಕ್ತ; ಪರಿಸ್ಥಿತಿ ನಿಯಂತ್ರಣದಲ್ಲಿ..!

ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಡಿಜಿಪಿ ಗೌರವ್ ಯಾದವ್ ಅವರಿಗೆ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ಮಾಡುವಂತೆ ಸೂಚಿಸಿದ್ದಾರೆ.

ಪ್ರತಾಪ್ ಸಿಂಹ, ರಾಘವೇಂದ್ರ ರಾಜ್‌ಕುಮಾರ್ ನಟನೆಯ ಸ್ತಬ್ಧ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ಪ್ರತಾಪ್ ಸಿಂಹ, ರಾಘವೇಂದ್ರ ರಾಜ್‌ಕುಮಾರ್ ನಟನೆಯ ಸ್ತಬ್ಧ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

ತಮಿಳು ಚಿತ್ರ ಅರಿಯಾಮೈ ನಿರ್ದೇಶನಕ್ಕೆ ಹೆಸರುವಾಸಿಯಾದ  ಲಾಲಿ ರಾಘವ್ ಸ್ತಬ್ಧ ಚಿತ್ರದ ಮೂಲಕ ಕನ್ನಡ ಚಲನಚಿತ್ರೋದ್ಯಮಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಾಯಿ ಸಾಗರ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿದ್ಯಾಸಾಗರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಕೊರೋನಾ ಭೀತಿ: ಬೆಂಗಳೂರು ನಗರ ಸಂಪೂರ್ಣ ಸ್ತಬ್ಧಗೊಳಿಸಲು ಚಿಂತನೆ?
ರಾಜ್ಯ

ಕೊರೋನಾ ಭೀತಿ: ಬೆಂಗಳೂರು ನಗರ ಸಂಪೂರ್ಣ ಸ್ತಬ್ಧಗೊಳಿಸಲು ಚಿಂತನೆ?

ಕೊರೋನಾ ಸೋಂಕು ಹರಡುವಿಕೆ ತಡೆಯಲು ಬೆಂಗಳೂರು ನಗರದ ಜನತೆ ಮನೆಯಿಂದ ಹೊರ ಬರದಂತೆ  ನಿರ್ಬಂಧ ಹೇರುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.