ಸ್ತಬ್ಧ ಚಿತ್ರ

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕಿಲ್ಲ ಜಾಗ!
'ಮಿಲೆಟ್ಸ್ ಟು ಮೈಕ್ರೋಚಿಪ್' ಎಂಬ ಥೀಮ್ ಹೊಂದಿರುವ ರಾಜ್ಯದ ಟ್ಯಾಬ್ಲೋ, ಕರ್ತವ್ಯ ಪಥದಲ್ಲಿ 77 ನೇ ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಿರುವುದಿಲ್ಲ. ಬದಲಾಗಿ, ಪ್ರವಾಸೋದ್ಯಮ ಸಚಿವಾಲಯವು ಆಯೋಜಿಸಿರುವ ಕೆಂಪು ಕೋಟೆಯ ಭಾರತ್ ಪರ್ವ್‌ನಲ್ಲಿ ಇರಿಸಲಾಗುತ್ತದೆ.

ದೆಹಲಿಯ ಗಣರಾಜ್ಯೋತ್ಸವ ಪರೇಡ್‌ಗೆ ಲಕ್ಕುಂಡಿಯ ಬ್ರಹ್ಮಜಿನಾಲಯ ಸ್ತಬ್ಧ ಚಿತ್ರ ಆಯ್ಕೆ
ದೆಹಲಿಯ ಕರ್ತವ್ಯಪಥದಲ್ಲಿ ನಡೆಯುವ ಪರೇಡ್‌ನಲ್ಲಿ ಬ್ರಹ್ಮ ಜಿನಾಲಯ ದೇವಾಲಯ ಆಯ್ಕೆ ಆಗಿದ್ದು ಲಕ್ಕುಂಡಿಯ ಶಿಲ್ಪಕಲಾ ವೈಭವವನ್ನು ಮತ್ತೆ ನೆನಪಿಸುತ್ತದೆ.

ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ 'ನಾರಿ ಶಕ್ತಿ': ವಾರದಲ್ಲೇ ತಯಾರಾಯ್ತು ಸ್ತಬ್ಧಚಿತ್ರ
ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ 'ನಾರಿ ಶಕ್ತಿ' ಹೆಸರಿನ ಸ್ತಬ್ಧಚಿತ್ರದ ತಾಲೀಮು ಭರದಿಂದ ಸಾಗಿದೆ

ಕೊನೆಗೂ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ
ದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರೋಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೊನೆಗೂ ಅವಕಾಶ ನೀಡಲಾಗಿದೆ.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಸಿಎಂ ಬೊಮ್ಮಾಯಿ ವಿರುದ್ಧ ವಿಪಕ್ಷಗಳು, ಕನ್ನಡ ಸಂಘಟನೆಗಳ ಕಿಡಿ
ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿ ಸಿಗದಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿರೋಧ ಪಕ್ಷಗಳು ಹಾಗೂ ಕನ್ನಡ ಪರ ಸಂಘಟನೆಗಳು ತೀವ್ರವಾಗಿ ಕಿಡಿಕಾರಿವೆ.

ಗಣರಾಜ್ಯೋತ್ಸವ 2023: ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿಯಿಲ್ಲ!
ಹಾಲಿ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಈ ಬಾರಿ ರಾಜ್ಯದ ಸ್ತಬ್ದಚಿತ್ರ ಇರುವುದಿಲ್ಲ ಎನ್ನಲಾಗಿದೆ.

ಗಣರಾಜ್ಯೋತ್ಸವ ದಿನಾಚರಣೆ: ಉತ್ತರ ಪ್ರದೇಶದಿಂದ ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ಪ್ರದರ್ಶನ
ಭಾರತ 72 ನೇ ಗಣರಾಜ್ಯೋತ್ಸವ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ರಾಜ್ಯಗಳಿಂದ ಪ್ರದರ್ಶಿಸಲ್ಪಡುವ ಸ್ತಬ್ಧ ಚಿತ್ರಗಳೂ ತಯಾರಾಗುತ್ತಿದ್ದು, ಉತ್ತರ ಪ್ರದೇಶ ರಾಜ್ಯ ಅಯೋಧ್ಯೆ ಶ್ರೀರಾಮ ಮಂದಿರದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ.

ಗಣರಾಜ್ಯೋತ್ಸವ ಪರೇಡ್ ಗಾಗಿ ಪಶ್ಚಿಮ ಬಂಗಾಳ ಸ್ತಬ್ಧಚಿತ್ರ ಪ್ರಸ್ತಾಪವನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ
ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ಗಾಗಿ ಪಶ್ಚಿಮ ಬಂಗಾಳ ಪ್ರಸ್ತಾಪಿಸಿದ ಸ್ತಬ್ಧ ಚಿತ್ರವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಭಿನ್ನಾಭಿಪ್ರಾಯ ಉಂಟಾಗಿದೆ.

ಖ್ಯಾತ ಕಲಾವಿದ ಎಂಬಿ ಪಾಟೀಲ್ ಇನ್ನಿಲ್ಲ
ಹಿರಿಯ ಕಲಾವಿದ ಎಂ.ಬಿ.ಪಾಟೀಲ ಇಂದು ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.

