ರಾಜಕೀಯಬ್ಯಾಲಟ್ ಪೇಪರ್ ಬಳಕೆ: ಇಡೀ ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್ ಹೆಬ್ಬೆಟ್ಟಿನ ದಿನಗಳ ನೆನಪಿಸಲು ಹೊರಟಿದೆ..!
ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ ನಡೆಸಿದ ಚುನಾವಣೆಗಳಲ್ಲಿ.