ರಾಜ್ಯಬಳ್ಳಾರಿ, ಜಯಮಹಲ್ ರಸ್ತೆ ಅಗಲೀಕರಣ: ವಿಸ್ತೃತ ವಿವರಣೆ ಒಳಗೊಂಡ ಸ್ಥಿತಿಗತಿ ವರದಿ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರಿನ ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 18ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ನಿರ್ದೇಶಿಸಿದೆ.