ರಾಜ್ಯಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ; ನವ ದುರ್ಗೆಯರ ಆಶೀರ್ವಾದ 9 ವರ್ಷಗಳ ಕಾಲ ಸರ್ಕಾರದ ಮೇಲಿರಲಿದೆ: ಡಿಕೆಶಿ
ಕಳೆದ ವರ್ಷ ದಸರಾ ಉದ್ಘಾಟನೆ ವೇಳೆ ಮಳೆ ಚೆನ್ನಾಗಿ ಬೀಳಲಿ ಎಂದು ಚಾಮುಂಡೇಶ್ವರಿ ಬಳಿ ಬೇಡಿಕೊಂಡಿದ್ದೆವು. ಪ್ರಯತ್ನ ಮಾಡಿ ಸೋಲಬಹುದು, ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ.