ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಎಸ್.ಕೆ ಭಂಡಾರಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.