ರಾಜಕೀಯಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಸ್ತ್ರಿಶಕ್ತಿ ಸಂಘಗಳಿಗೆ 1 ಲಕ್ಷರೂ ಶೂನ್ಯ ಬಡ್ಡಿದರಲ್ಲಿ ಸಾಲ!
ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆದರೆ ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳಿಗೆ 1 ಲಕ್ಷ ರೂ.ಗಳನ್ನು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಭರವಸೆ ನೀಡಿದ್ದಾರೆ.