ಸ್ತ್ರೀರೋಗ ತಜ್ಞೆ

ಗರ್ಭದಲ್ಲಿದ್ದ ಮಗುವಿನ ಅಂಗವೈಕಲ್ಯತೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ವೈದ್ಯೆ: ಧಾರವಾಡದ ಸ್ತ್ರೀರೋಗ ತಜ್ಞೆಗೆ 11 ಲಕ್ಷ ರು. ದಂಡ!
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಧಾರವಾಡದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಪ್ರಶಾಂತ್ ನರ್ಸಿಂಗ್ ಹೋಮ್ನ ಸ್ತ್ರೀರೋಗ ತಜ್ಞೆ ಡಾ.ಸೌಭಾಗ್ಯ ಕುಲಕರ್ಣಿ ಅವರಿಗೆ ಜಿಲ್ಲಾ ಗ್ರಾಹಕ ಆಯೋಗವು `11.1 ಲಕ್ಷ ದಂಡ ವಿಧಿಸಿದೆ.

ಖ್ಯಾತ ವೈದ್ಯ ಸಾಹಿತಿ ಡಾ. ಎಚ್. ಗಿರಿಜಮ್ಮ ಇನ್ನಿಲ್ಲ
ಖ್ಯಾತ ವೈದ್ಯ ಸಾಹಿತಿ, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ಎಚ್.ಗಿರಿಜಮ್ಮ ದಾವಣಗೆರೆಯಲ್ಲಿಂದು ಹೃದಯಾಘಾತದಿಂದ ನಿಧನರಾದರು.

