ರಾಜ್ಯಮೈಸೂರು ದಸರಾ 2020: ಕೊರೋನಾ ಎಫೆಕ್ಟ್ ನಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ 2 ಸ್ಥಬ್ಧಚಿತ್ರಕ್ಕೆ ಅವಕಾಶ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊರೋನಾ ಸಾಂಕ್ರಾಮಿಕದ ನಡುವೆ ನಡೆಯುತ್ತಿರುವ ಸರಳ ದಸರಾದಲ್ಲಿ ಈ ಬಾರಿ ಕೇವಲ 2 ಸ್ಥಬ್ಧಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.