ರಾಜ್ಯಸ್ಥಳದ ಅಭಾವ: ಮತ್ತೆರಡು ಜೈಲು ನಿರ್ಮಾಣಕ್ಕೆ ಸರ್ಕಾರಕ್ಕೆ ಚಿಂತನೆ
ರಾಜ್ಯ ಕಾರಾಗೃಹಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕೈದಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸ್ಥಳದ ಅಭಾವ ಎದುರಾಗಿದ್ದು, ಈ ಹಿನ್ನಲೆಯಲ್ಲಿ ಮತ್ತೆರಡು ಜೈಲು ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ...