ಸ್ಥಳ ಮಹಜರು

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಸ್ಥಳ ಮಹಜರು ಬಗ್ಗೆ ಕಾನೂನು ಅಭಿಪ್ರಾಯ ಪಡೆಯಲು SIT ಮುಂದು..!
ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆಗಳು, ಮೂರ್ನಾಲ್ಕು ತಲೆಬುರುಡೆಯನ್ನು ಸ್ಥಳ ಮಹಜರು ವೇಳೆ ನೋಡಿದ್ದೆ ಎಂದು ವಿಡಿಯೋ ಮಾಡಿ ವಿಠಲಗೌಡ ಹರಿಬಿಟ್ಟಿದ್ದರು. ಎಸ್‌ಐಟಿ ಅಧಿಕಾರಿಗಳ ಸಮ್ಮುಖದಲ್ಲೇ ನೋಡಿದ್ದಾಗಿಯೂ ಹೇಳಿದ್ದರು.

Dharmasthala case: ಬಂಧಿತ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗೆ ಕರೆದೊಯ್ದ SIT
ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಎಸ್‌ಐಟಿ ತಂಡವು ಅವರು ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಸ್ಥಳಗಳಲ್ಲಿ ಮಹಜರು ನಡೆಸಲು ಬಿಗಿ ಭದ್ರತೆಯಲ್ಲಿ ಚಿನ್ನಯ್ಯ ಅವರನ್ನು ಕರೆದೊಯ್ದಿದೆ.

ಸಿ.ಟಿ ರವಿ ಕೇಸ್: ಸಭಾಪತಿಗಳು ಅನುಮತಿ ನೀಡಿದರೆ ಸ್ಥಳ ಮಹಜರು- ಗೃಹ ಸಚಿವ
ಸ್ಥಳ ಮಹಜರಿಗೆ ಪೊಲೀಸರು ಅನುಮತಿ ಕೇಳಿದ್ದಾರೆ. ಪರಿಷತ್ ಅಧ್ಯಕ್ಷರ ಅನುಮತಿ ಇಲ್ಲದೆ ಮಾಡಲಾಗುವುದಿಲ್ಲ. ಪರಿಷತ್ತಿಗೆ ತನ್ನದೇ ಆದ ನಿಯಮಗಳಿದ್ದು, ಪೊಲೀಸರು ಆ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಾರೆ.

ತೆಲಂಗಾಣ ಉದ್ಯಮಿ ಕೊಲೆ ಪ್ರಕರಣ; ಸ್ಥಳ ಮಹಜರು ವೇಳೆ ಕೊಡಗು ಪೊಲೀಸರ ಕಣ್ತಪ್ಪಿಸಿ ಆರೋಪಿ ಪರಾರಿ
ಇತ್ತೀಚೆಗೆ ಕೊಡಗಿನಲ್ಲಿ ತೆಲಂಗಾಣ ಮೂಲದ ರಮೇಶ್ ಎಂಬುವವರ ಮೃತದೇಹವನ್ನು ಎರಡನೇ ಪತ್ನಿ ನಿಹಾರಿಕಾ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ 800 ಕಿ.ಮೀ ದೂರದ ಕೊಡಗಿಗೆ ಬಂದು ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಆರೋಪಿಗಳ ಕರೆತಂದು NIA ಸ್ಥಳ ಮಹಜರು
ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ಆರೋಪಿಗಳಾದ ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಅವರನ್ನು ಕರೆದುಕೊಂಡ ಬಂದ ಎನ್‌ಐಎ ಅಧಿಕಾರಿಗಳು, ಸ್ಥಳ ಮಹಜರು ಪ್ರಕ್ರಿಯೆ ನಡೆಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ. ರೇವಣ್ಣ ಹೊಳೆನರಸೀಪುರ ನಿವಾಸದಲ್ಲಿ SIT ಸ್ಥಳ ಮಹಜರು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಪೊಲೀಸರು ಶನಿವಾರ ಹೆಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು.

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್: ಇಂದು ಸಂತ್ರಸ್ತೆಯರ ಜೊತೆಗೆ ಸ್ಥಳ ಮಹಜರು ಸಾಧ್ಯತೆ
ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ಎಸ್ ಐಟಿ ಚುರುಕುಗೊಳಿಸಿದ್ದು, ಇಂದು ಸಂತ್ರಸ್ತೆಯರ ಜೊತೆಗೆ ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ.

ಸೋನು ಗೌಡ ಬಂಧನ ಪ್ರಕರಣ: ರಾಯಚೂರಿಗೆ ತೆರಳಿ ಬಾಲಕಿ ಮನೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು
ಗ್ರಾಮಸ್ಥರ ಆಕ್ರೋಶ, ಸೋನು ಗೌಡ ಮೇಲೆ ಮುತ್ತಿಗೆ ಯತ್ನ

ಉಡುಪಿ: ಸ್ಥಳ ಮಹಜರಿಗೆ ಕಬ್ಬಿನಾಲೆಗೆ ನಕ್ಸಲ್ ಶ್ರೀಮತಿಯನ್ನು ಕರೆತಂದ ಪೊಲೀಸರು!
ನವೆಂಬರ್ 7, 2023 ರಂದು ನಕ್ಸಲ್ ಗುಂಪು ಸದಸ್ಯರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದ ನಂತರ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆಯ ಶ್ರೀಮತಿ ಮತ್ತು ತಮಿಳುನಾಡಿನ ಮತ್ತೊಬ್ಬ ನಕ್ಸಲ್ ಚಂದ್ರು ಅವರನ್ನು ಕೇರಳದ ವೈನಾಡಿನಲ್ಲಿ ಪೊಲೀಸರು ಬಂಧಿಸಿದ್ದರು.

