ಸ್ಥಳಾಂತರ

ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರಿ ಹೈಡ್ರಾಮ; ಬಲವಂತದಿಂದ ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ಸ್ಥಳಾಂತರ! Video
ದೇಶ

ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರಿ ಹೈಡ್ರಾಮ; ಬಲವಂತದಿಂದ ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ಸ್ಥಳಾಂತರ! Video

ವಾಂಗ್‌ಚುಕ್ ಆಸ್ಪತ್ರೆಗೆ ದಾಖಲಾದ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಭಾರಿ ಬಂದೋಬಸ್ತ್​ ಮಾಡಲಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಅಭಿವೃದ್ಧಿ ಜೊತೆಗೆ ಪರಂಪರೆ ರಕ್ಷಣೆ: ಕೊಚ್ಚಿಯಲ್ಲಿ ಇಂಜಿನಿಯರ್'ಗಳ ಸಾಧನೆ; 200 ವರ್ಷದ ಪುರಾತನ ಮಂದಿರ ಕೆಡವದೆ ಸ್ಥಳಾಂತರ..!
ದೇಶ

ಅಭಿವೃದ್ಧಿ ಜೊತೆಗೆ ಪರಂಪರೆ ರಕ್ಷಣೆ: ಕೊಚ್ಚಿಯಲ್ಲಿ ಇಂಜಿನಿಯರ್'ಗಳ ಸಾಧನೆ; 200 ವರ್ಷದ ಪುರಾತನ ಮಂದಿರ ಕೆಡವದೆ ಸ್ಥಳಾಂತರ..!

ಎರ್ನಾಕುಲಂ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಹಳಿಗಳ ವಿಸ್ತರಣಾ ಯೋಜನೆಗಾಗಿ ಈ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು. ಇದರ ಬೆನ್ನಲ್ಲೇ ಮಂದಿರವನ್ನು ಕೆಡವುವ ವಿಚಾರ ಅಧಿಕಾರಿಗಳ ಮುಂದೆ ಬಂದಿತ್ತು.

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ
ರಾಜ್ಯ

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ

ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇಂತಹ ಸಂಕಷ್ಟ ಪರಿಸ್ಥಿತಿಗಳನ್ನು ಹಿಂದೆಯೂ ಯಶಸ್ವಿಯಾಗಿ ಎದುರಿಸಿ, ಯುದ್ಧಪೀಡಿತ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಯುಮಾರ್ಗದ ಮೂಲಕ ಸ್ಥಳಾಂತರಿಸಿದೆ.

ಜೈಲಿನಲ್ಲಿ ಹದಗೆಟ್ಟ ಆರೋಗ್ಯ: ಸುಪ್ರೀಂ ಕೋರ್ಟ್ ಆದೇಶದ ಬಳಿಕ ಜೋಧ್ ಪುರ AIIMSಗೆ ಸೋನಮ್ ವಾಂಗ್ ಚುಕ್ ಶಿಫ್ಟ್!
ದೇಶ

ಜೈಲಿನಲ್ಲಿ ಹದಗೆಟ್ಟ ಆರೋಗ್ಯ: ಸುಪ್ರೀಂ ಕೋರ್ಟ್ ಆದೇಶದ ಬಳಿಕ ಜೋಧ್ ಪುರ AIIMSಗೆ ಸೋನಮ್ ವಾಂಗ್ ಚುಕ್ ಶಿಫ್ಟ್!

ಇಂದು ಮುಂಜಾನೆ 6.30 ರ ಸುಮಾರಿಗೆ ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಏಮ್ಸ್‌ನ ತುರ್ತು ವಿಭಾಗಕ್ಕೆ ಪೊಲೀಸರು ವಾಂಗ್‌ಚುಕ್‌ನನ್ನು ಕರೆತಂದರು. ಸುಮಾರು ಒಂದೂವರೆ ಗಂಟೆಗಳ ಕಾಲ ಅವರ ಮೇಲೆ ನಿಗಾ ವಹಿಸಲಾಗಿತ್ತು.

ಹೈಕೋರ್ಟ್ ಸ್ಥಳಾಂತರ ಬೇಡಿಕೆ ಬಗ್ಗೆ ಪರಿಶೀಲನೆ; ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ ಅನುದಾನ: ಡಿ.ಕೆ ಶಿವಕುಮಾರ್
ರಾಜ್ಯ

ಹೈಕೋರ್ಟ್ ಸ್ಥಳಾಂತರ ಬೇಡಿಕೆ ಬಗ್ಗೆ ಪರಿಶೀಲನೆ; ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ ಅನುದಾನ: ಡಿ.ಕೆ ಶಿವಕುಮಾರ್

ಹೈಕೋರ್ಟ್ ಅನ್ನು ನಗರದ ಹೊರಗೆ ಸ್ಥಾಪಿಸಲು ಸಾಧ್ಯವಿಲ್ಲ. ಅದಕ್ಕೆ ಸೂಕ್ತ ಸ್ಥಳಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕಕ್ಷಿದಾರರು, ಲಾಯರ್ ಗಳಿಗೆ ಅನುಕೂಲವಾಗುವಂತಹ ಸ್ಥಳ ನೋಡಬೇಕಿದೆ.

J-K terrorists: ಸ್ಥಳೀಯರಿಂದ ಸಿಗದ ಬೆಂಬಲ; ಅರಣ್ಯ 'ಬಂಕರ್' ಗಳಿಗೆ ಉಗ್ರರ ಅಡಗುದಾಣ ಬದಲು; ಭಾರತೀಯ ಸೇನೆಗೆ ಹೊಸ ಸವಾಲು
ದೇಶ

J-K terrorists: ಸ್ಥಳೀಯರಿಂದ ಸಿಗದ ಬೆಂಬಲ; ಅರಣ್ಯ 'ಬಂಕರ್' ಗಳಿಗೆ ಉಗ್ರರ ಅಡಗುದಾಣ ಬದಲು; ಭಾರತೀಯ ಸೇನೆಗೆ ಹೊಸ ಸವಾಲು

ಕುಲ್ಗಾಮ್, ಶೋಪಿಯಾನ್ ಜಿಲ್ಲೆ ಮತ್ತು ಜಮ್ಮು ಪ್ರದೇಶದ ಪಿರ್ ಪಂಜಾಲ್‌ನ ದಕ್ಷಿಣದಲ್ಲಿ ಈ ಟ್ರೆಂಡ್ ಹೆಚ್ಚಾಗುತ್ತಿದೆ. ಅಲ್ಲಿನ ದಟ್ಟ ಕಾಡುಗಳು ಭಯೋತ್ಪಾದಕರು ಅಡಗಿಕೊಳ್ಳಲು ನೆರವಾಗುತ್ತಿವೆ.

ಉತ್ತರಕಾಶಿ: ಪ್ರಕೃತಿ ವಿಕೋಪಕ್ಕೆ ಸಿಲುಕಿರುವವರನ್ನು ಸ್ಥಳಾಂತರಿಸಲು 4 ಹೆಲಿಕಾಪ್ಟರ್‌ ನಿಯೋಜನೆ; 49 ಮಂದಿ ನಾಪತ್ತೆ
ದೇಶ

ಉತ್ತರಕಾಶಿ: ಪ್ರಕೃತಿ ವಿಕೋಪಕ್ಕೆ ಸಿಲುಕಿರುವವರನ್ನು ಸ್ಥಳಾಂತರಿಸಲು 4 ಹೆಲಿಕಾಪ್ಟರ್‌ ನಿಯೋಜನೆ; 49 ಮಂದಿ ನಾಪತ್ತೆ

ಅಧಿಕೃತ ಮಾಹಿತಿಯ ಪ್ರಕಾರ, ಮಂಗಳವಾರ ಸಂಭವಿಸಿದ ಭೂ ಕುಸಿತ ಮತ್ತು ಹಠಾತ್ ಪ್ರವಾಹದ ನಂತರ ಸಂಪರ್ಕ ಕಡಿತಗೊಂಡಿರುವ ವಿಪತ್ತು ಪೀಡಿತ ಧರಾಲಿ ಪ್ರದೇಶದ ಕೆಲವು ಭಾಗಗಳಿಂದ 729 ಜನರನ್ನು ಸ್ಥಳಾಂತರಿಸಲಾಗಿದೆ.

ವಿದ್ಯುತ್ ಗಾಗಿ ಬೇಡಿಕೆ ಇಡುವ ಬುಡಕಟ್ಟು ಜನಾಂಗವನ್ನು ಅರಣ್ಯದಿಂದ ಸ್ಥಳಾಂತರಿಸಿ: ವನ್ಯಜೀವಿ ಮಂಡಳಿ ಸೂಚನೆ
ರಾಜ್ಯ

ವಿದ್ಯುತ್ ಗಾಗಿ ಬೇಡಿಕೆ ಇಡುವ ಬುಡಕಟ್ಟು ಜನಾಂಗವನ್ನು ಅರಣ್ಯದಿಂದ ಸ್ಥಳಾಂತರಿಸಿ: ವನ್ಯಜೀವಿ ಮಂಡಳಿ ಸೂಚನೆ

ಹಲವು ಹಳ್ಳಿಗಳಲ್ಲಿ ಕೆಲವೇ ಜನರು ವಿದ್ಯುತ್ ಬೇಡಿಕೆ ಇಡುತ್ತಿರುವುದರಿಂದ, ಅವರನ್ನು ಅರಣ್ಯದಿಂದ ಹೊರಗೆ ಸ್ಥಳಾಂತರಿಸುವುದು ಉತ್ತಮವಾದ ಆಯ್ಕೆಯಾಗಿದೆ.

Israel-Iran War: ಯುದ್ಧ ಪೀಡಿತ ಇರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್, ದೆಹಲಿಗೆ ಮೊದಲ ವಿಮಾನ ಆಗಮನ; Video
ದೇಶ

Israel-Iran War: ಯುದ್ಧ ಪೀಡಿತ ಇರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್, ದೆಹಲಿಗೆ ಮೊದಲ ವಿಮಾನ ಆಗಮನ; Video

ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ನಡುವೆ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಮೊದಲು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು.