ವಿದೇಶ24 ಗಂಟೆಗಳಲ್ಲಿ ದಕ್ಷಿಣ ಗಾಜಾಕ್ಕೆ ಸ್ಥಳಾಂತರಗೊಳ್ಳಿ: ಇಸ್ರೇಲ್ ಆದೇಶ ತಿರಸ್ಕರಿಸಿದ ಹಮಾಸ್
ಗಾಜಾಪಟ್ಟಿಯಲ್ಲಿ ಬೀಡು ಬಿಟ್ಟಿರುವ ಹಮಾಸ್ ಉಗ್ರರನ್ನು ನಿರ್ನಾಮ ಮಾಡದೆ ಬಿಡುವುದಿಲ್ಲ ಎಂದು ಪಣತೊಟ್ಟಿರುವ ಇಸ್ರೇಲ್ ಉತ್ತರ ಗಾಜಾದಲ್ಲಿರುವ ಪ್ಯಾಲೆಸ್ಟೀನಿಯನ್ ಜನರನ್ನು 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಗಾಜಾಕ್ಕೆ ಸ್ಥಳಾಂತರಗೊಳ್ಳುವಂತೆ ಆದೇಶಿಸಿದ್ದು, ಈ ಆದೇಶವನ್ನು ಹಮಾಸ್ ತಿರಸ್ಕರಿಸಿದೆ.