ರಾಜ್ಯಬಳ್ಳಾರಿ ಪಾಲಿಕೆಗೆ ಹಿಡಿಶಾಪ ಹಾಕಿ ತಾವೇ ರಸ್ತೆ ಗುಂಡಿ ಮುಚ್ಚಿ ನಾಗರೀಕರ ಪ್ರತಿಭಟನೆ!
ರಾಜ್ಯಾದ್ಯಂತ ರಸ್ತೆಗಳ ಸ್ಥಿತಿ ಹದಗೆಟ್ಟಿದ್ದು, ಬಳ್ಳಾರಿಯೂ ಇದರಿಂದ ಹೊರತಾಗಿಲ್ಲ. ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಸ್ಥಳೀಯ ನಗರಸಭೆಯವರು ಮುಂದಾಗ ಹಿನ್ನೆಲೆಯಲ್ಲಿ ಬೇಸತ್ತು ಸ್ಥಳೀಯ ನಿವಾಸಿಗಳೇ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ಗುಂಡಿಗಳ ಮುಚ್ಚುವ ಕೆಲಸ ಮಾಡುತ್ತಿದ್ದಾರೆ.