ದೇಶನಾಗಾಲ್ಯಾಂಡ್ ಸರ್ಕಾರಕ್ಕೆ ಬೆಂಬಲ; ಸ್ಥಳೀಯ ಜೆಡಿಯು ಘಟಕ ವಿಸರ್ಜಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಬಿಜೆಪಿ-ನ್ಯಾಷನಲಿಸ್ಟ್ ಡೆಮಾಕ್ರೆಟಿಕ್ ಪ್ರೋಗ್ರೆಸೀವ್ ಪಕ್ಷಗಳ ನಾಗಾಲ್ಯಾಂಡ್ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲಿಸಿದ್ದಕ್ಕಾಗಿ ಕೆಂಡಾಮಂಡಲರಾಗಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಸ್ಥಳೀಯ ಘಟಕವನ್ನು ವಿಸರ್ಜಿಸಿದ್ದಾರೆ.