ಸ್ಥಳೀಯ ಜನರು

ಮೈಸೂರು, ಸುತ್ತಮುತ್ತ ಸ್ಥಾಪಿತ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು: ಸಿದ್ದರಾಮಯ್ಯ
ಮೈಸೂರು ಮತ್ತು ಸುತ್ತಮುತ್ತ ಸ್ಥಾಪನೆಯಾಗಿರುವ ಕಾರ್ಖಾನೆಗಳಲ್ಲಿ ಉದ್ಯೋಗಕ್ಕೆ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಬೈಕ್ ಗೆ ಬಿಜೆಪಿ ಎಂಎಲ್ ಸಿ ಕಾರು ಡಿಕ್ಕಿ; ಕನಿಷ್ಠ ಮಾನವೀಯತೆ ತೋರದ ಎನ್ ರವಿಕುಮಾರ್ ವಿರುದ್ಧ ಜನರ ಆಕ್ರೋಶ
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿರುವ ಎಂಎಲ್ ಸಿ ಎನ್. ರವಿಕುಮಾರ್ ಅವರ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಗಾಯಗೊಂಡಿರುವ ಘಟನೆ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ನಡೆದಿದೆ.

ಅಮೃತಸರ ದುರಂತ: ರೈಲು ಚಾಲಕನ ವಿರುದ್ಧ ಕ್ರಮಕ್ಕೆ ಸ್ಥಳೀಯರ ಒತ್ತಾಯ
ಘನ ಘೋರ ರೈಲು ದುರಂತ ಸಂಭವಿಸಿದ ಜೊಡಾ ಪಠಾಕ್ ರೈಲು ಹಳಿ ಮೇಲೆ ಕುಳಿತು ಇಂದು ಕೂಡಾ ಸ್ಥಳೀಯರು ಪ್ರತಿಭಟನೆ ಮುಂದುವರೆಸಿದ್ದು, ರೈಲು ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

