ರಾಜಕೀಯಚನ್ನಪಟ್ಟಣ ಉಪ ಚನಾವಣೆ: ಸ್ಥಳೀಯ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಜೊತೆ ಕುಮಾರಸ್ವಾಮಿ ಚರ್ಚೆ
ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ, ಚನ್ನಪಟ್ಟಣ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ಸೇರಿದಂತೆ ಜೆಡಿಎಸ್ -ಬಿಜೆಪಿ ಮೈತ್ರಿಕೂಟ ಒಮ್ಮತವಾಗಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸಿದರು.