ರಾಜಕೀಯಉಪ ಚುನಾವಣೆ: ನಿಷ್ಠೆ ಪಕ್ಷಕ್ಕೋ, ನಾಯಕನಿಗೋ? ಅಡಕತ್ತರಿಯಲ್ಲಿ ಸ್ಥಳೀಯ ನಾಯಕರು!
ಅನರ್ಹ ಶಾಸಕರ 15 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಕೇವಲ ಶಾಸಕರು ಮಾತ್ರ ಗೊಂದಲದಲ್ಲಿ ಮುಳುಗಿಲ್ಲ, ಸ್ಥಳೀಯ ಕಾರ್ಯಕರ್ತರು ಹಾಗೂ ಕೌನ್ಸಿಲರ್ ಮತ್ತು ಪಂಚಾಯಿತಿ ಸದಸ್ಯರುಗಳು ಕೂಡ ಫುಲ್ ಕನ್ ಫ್ಯೂಸ್ ಆಗಿದ್ದಾರೆ.