ರಾಜ್ಯಸೈಬರ್ ಕ್ರೈಂ ನಿಭಾಯಿಸಲು ಸ್ಥಳೀಯ ಠಾಣೆಗಳ ಪೊಲೀಸರಿಗೆ ತರಬೇತಿ: ನಗರ ಪೊಲೀಸ್ ಆಯುಕ್ತ ಬಿ.ದಯಾನಂದ
ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಪೊಲೀಸರು ಮತ್ತು ಸರ್ಕಾರ ಈ ವಿಷಯವಾಗಿ ಸಾಕಷ್ಟು ಜಾಗೃತಿ ಮೂಡಿಸುತ್ತಿದೆ. ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ನಾವು ಕಾಲಮಿತಿಯ ತನಿಖೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಂಗಳವಾರ ಹೇಳಿದರು.