ಸ್ಥಳೀಯ ಸಂಸ್ಥೆ ಚುನಾವಣೆ

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧ: ಲಕ್ಷ್ಮಣ ಸವದಿ
ಚುನಾವಣೆ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು. ಮೀಸಲಾತಿ ಅಂತಿಮ ಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ದಾಖಲೆ ಸಲ್ಲಿಸಲಿದ್ದು, ಬಳಿಕ ಮೀಸಲಾತಿ ಅಂತಿಮ ಗೊಂಡು ಚುನಾವಣೆ ಪ್ರಕ್ರಿಯೆ ಮುಂದುವರಿಯಲಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒತ್ತಡ ಹೆಚ್ಚಳ: 5 ರಲ್ಲಿ 3 GBA ಗೆಲ್ಲುವ ಅನಿವಾರ್ಯತೆ; ಕಾಂಗ್ರೆಸ್ ಸರ್ಕಾರಕ್ಕೆ ಸತ್ವ ಪರೀಕ್ಷೆ!
ಅನೇಕ ನಾಗರಿಕ ಸಮಸ್ಯೆಗಳ ನಡುವೆ, ಸ್ಥಳೀಯ ಕೌನ್ಸಿಲರ್ ಇಲ್ಲದಿರುವುದು ಜನರಲ್ಲಿ ಹತಾಶೆ ಮೂಡಿಸಿದೆ. ನಮ್ಮ ಸರ್ಕಾರವು ಐದು ನಿಗಮಗಳನ್ನು ರಚಿಸಿದೆ. ಅವುಗಳಲ್ಲಿ ಕನಿಷ್ಠ ಮೂರನ್ನಾದರೂ ಗೆಲ್ಲಬೇಕೆಂಬ ಒತ್ತಡ ನಮ್ಮ ಮೇಲಿದೆ.

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆ: ಮತದಾರರಿಂದ 'ED ಪಕ್ಷ' ನಿರ್ನಾಮ; ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ! Video
ಭಗವಂತ್ ಮಾನ್ ಸರ್ಕಾರದ ಕೆಲಸಕ್ಕೆ ಸಾರ್ವಜನಿಕರ ಸಮ್ಮತಿ ಇರುವುದನ್ನು ಫಲಿತಾಂಶಗಳು ಪ್ರತಿಬಿಂಬಿಸುತ್ತವೆ ಮತ್ತು ಪಕ್ಷದ ಭರವಸೆಗಳನ್ನು ಈಡೇರಿಸುವುದನ್ನು ಮುಂದುವರಿಸುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೊ ನೋಡೋಣ; ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'
ಜನ ಎಲ್ಲಾ ಕಡೆ ನಮ್ಮನ್ನೇ ಪ್ರೀತಿಸ್ತಾರೆ. ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ನನ್ನನ್ನು ಕರೆಯುತ್ತಾರೆ. ಹಾಗಾಗಿ ನಾನು ಎಲ್ಲಾ ಕಡೆ ಹೋಗಬೇಕಾಗುತ್ತೆ. ಇದಕ್ಕೆ ಬೇರೆ ಅರ್ಥ ಕಲ್ಪಿಸೋದು ಬೇಡ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಬಳಕೆ: ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ!
ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಈ ಮಸೂದೆಯ ಉದ್ದೇಶವಾಗಿದೆ.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಗೆ ಸಿದ್ಧ: ಎಚ್.ಡಿ ದೇವೇಗೌಡ ಯೂಟರ್ನ್!
ಚುನಾವಣಾ ಪೂರ್ವ ಹೊಂದಾಣಿಕೆ ಕುರಿತಂತೆ ಯಾವ ತೀರ್ಮಾನ ಮಾಡಿದ್ದಾರೆಂದು ಕಾದುನೋಡಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ ಎಂದರು.

ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿದ್ದರಾಮಯ್ಯ
ಗೋಕರ್ಣವನ್ನು ಟಿಎಂಸಿಯಾಗಿ ಮೇಲ್ದರ್ಜೆಗೇರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ಜೂನ್ ವೇಳೆಗೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.

GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ: ರಾಜ್ಯ ಸರ್ಕಾರ
ಜನರು ಇವಿಎಂಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಅದಕ್ಕಾಗಿಯೇ ಸರ್ಕಾರ ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಿದೆ ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆ ಚುನಾವಣೆ: ಗೆಲುವಿಗೆ BJP ರಣತಂತ್ರ, ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದು
ರಾಜ್ಯ ಕೋರ್ ಕಮಿಟಿ ಸದಸ್ಯರು ಸೇರಿದಂತೆ ವಿಜಯೇಂದ್ರ ಮತ್ತು ಹಿರಿಯ ನಾಯಕರು ಪ್ರತಿ ಜಿಲ್ಲೆಯ ನಾಯಕರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿ ಸಮಸ್ಯೆಗಳನ್ನು ವಿವರವಾಗಿ ಚರ್ಚಿಸುತ್ತಿದ್ದಾರೆ.

