ರಾಜ್ಯಸ್ಥಳೀಯರಿಗೆ ಉದ್ಯೋಗ ಕೋಟಾ ಕಡ್ಡಾಯಗೊಳಿಸಲು ಸಾಧ್ಯವಿಲ್ಲ- ಡಾ. ಅಶ್ವಥ್ ನಾರಾಯಣ
ಡಾ. ಸರೋಜಿನಿ ಮಹಿಷಿ ಆಯೋಗದ ವರದಿಯಂತೆ ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ 80 ಉದ್ಯೋಗ ಮೀಸಲು ಕಡ್ಡಾಯವಾಗಿದೆ. ಆದರೆ, ಎ ಮತ್ತು ಬಿ ದರ್ಜೆಯಲ್ಲಿ ಇದನ್ನು ಕಡ್ಡಾಯ ಮಾಡುವುದು ಸವಾಲಿನ ವಿಷಯವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ