ರಾಜ್ಯಬೆಂಗಳೂರು: ಕೊಡಲಿ ಬೀಳಲಿರುವ 6300 ಮರಗಳ ರಕ್ಷಣೆಗೆ ಕೈ ಜೋಡಿಸಿದ ಸ್ಥಳೀಯರು, ಪರಿಸರ ಪ್ರೇಮಿಗಳು
ಸಿಂಗನಾಯಕನಹಳ್ಳಿ ಕೆರೆ ಪುನರುಜ್ಜೀವನಗೊಳಿಸುವುದಕ್ಕಾಗಿ 6,316 ಮರಗಳಿಗೆ ಕೊಡಲಿ ಹಾಕಲು ಅರಣ್ಯ ಇಲಾಖೆ ಮುಂದಾಗಿದ್ದು, ಇದೀಗ ಅವುಗಳ ರಕ್ಷಣೆಗೆ ನಾಗರಿಕರು ಹಾಗೂ ಪರಿಸರ ಪ್ರೇಮಿಗಳು ಕೈ ಜೋಡಿಸಿದ್ದಾರೆ.