ದೇಶರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ ಎನ್ ಡಿಎ: ಕಡಿಮೆ ಸ್ಥಾನಕ್ಕೆ ಕುಸಿದ ಕಾಂಗ್ರೆಸ್
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ 9 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಸೋಮವಾರ ಮೇಲ್ಮನೆಗೆ ಆಯ್ಕೆಯಾಗುವುದರೊಂದಿಗೆ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟ ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ್ದು, ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.