ಸ್ಥಾಯಿ ಸಮಿತಿ

ಶಶಿ ತರೂರ್ ನೇತೃತ್ವದ ಸ್ಥಾಯಿ ಸಮಿತಿಗೆ ಮೇ 19ರಂದು ವಿಕ್ರಮ್ ಮಿಸ್ರಿ ಮಾಹಿತಿ
ಮಿಶ್ರಿ ಅವರು ಗಡಿಯುದ್ದಕ್ಕೂ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತ ನಡೆಸಿದ ದಾಳಿಗಳು ಸೇರಿದಂತೆ ಇತ್ತೀಚಿನ ಬೆಳವಣಿಗೆಗಳ ಸಮಗ್ರ ಬೆಳವಣಿಗೆಗಳ ಬಗ್ಗೆ ಮಾಹಿತಿ ಒದಗಿಸಲಿದ್ದಾರೆ.

ಬಿಬಿಎಂಪಿಯ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮತ್ತೆ ಮುಂದೂಡಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 12 ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಸೋಮವಾರ ನಿಗದಿಯಾಗಿದ್ದ ಚುನಾವಣೆಯನ್ನು ಚುನಾವಣಾಧಿಕಾರಿ ಕೋರಂ ಇಲ್ಲದ ಕಾರಣ ಮುಂದೂಡಲಾಯಿತು.

ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ: ಮೂರನೇ ಬಾರಿಯಾದರೂ ಕೂಡ ಬರಲಿದ್ಯಾ ಮೂಹೂರ್ತ?
ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಚುನಾವಣೆ ಸೋಮವಾರ ನಡೆಯುತ್ತದೆಯೆ ಇಲ್ಲವೇ ಎಂಬ ಪ್ರಶ್ನೆಗೆ ಶೇ.80 ರಷ್ಟು ಭಾಗ ಉತ್ತರ ಇಲ್ಲ ಎಂದೇ ಹೇಳಲಾಗುತ್ತಿದೆ. ಏಕೆಂದರೇ ಚುನಾವಣೆ ಬಗ್ಗೆ ಪಕ್ಷಗಳು ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ, ಜೊತೆಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿಲ್ಲ,

ಬಿಬಿಎಂಪಿ ಉಪ ಮೇಯರ್, ಸ್ಥಾಯಿ ಸಮಿತಿಗೆ ನ.23ರಂದು ಚುನಾವಣೆ?
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪ ಮೇಯರ್ ಮತ್ತು ಬಿಬಿಎಂಪಿ ಸ್ಥಾಯಿ ಸಮಿತಿ ...

ಸಂಸದೀಯ ಸಮಿತಿಗೆ ಸೀಮಿತ ದಾಳಿ ಕುರಿತು ಮಾಹಿತಿ ನೀಡಿದ ಭಾರತೀಯ ಸೇನೆ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ದೇಶದ ರಾಜಕಾರಣಿಗಳೇ ಅಪಸ್ವರ ಎತ್ತಿರುವ ಬೆನ್ನಲ್ಲೇ ಶುಕ್ರವಾರ ದೆಹಲಿಯ ಹಿರಿಯ ಸೇನಾಧಿಕಾರಿಗಳು ಸಂಸದೀಯ ಸ್ಥಾಯಿ ಸಮಿತಿಗೆ ಸೀಮಿತ ದಾಳಿ ಕುರಿತಂತೆ ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಗೈರು ಕಂಡು ಸಮಿತಿ ಸದಸ್ಯರು ಗರಂ
ಬಿಬಿಎಂಪಿ ಯಲಹಂಕ ವಲಯ ಕಚೇರಿಯ ತಪಾಸಣೆ ನಡೆಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸ್ಥಾಯಿ ಸಮಿತಿ, ವಲಯದ ಕಚೇರಿಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಅಳವಡಿಸಲು ಸೂಚಿಸಿದೆ...

ಜೆಡಿಎಸ್ ಶಾಸಕರಿಂದ ಸಿಎಂ ಭೇಟಿ, 3 ಸ್ಥಾಯಿ ಸಮಿತಿ ಸ್ಥಾನಕ್ಕೆ ಬೇಡಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಮೂರು ಸ್ಥಾಯಿ ಸಮಿತಿ ಸ್ಥಾನಕ್ಕೆ ಬೇಡಿಕೆಯಿಟ್ಟಿದೆ.

ಯಾರಿಗೆ ಸಾಲುತ್ತೆ ಸೌಲತ್ತು, ಸಂಸದರಿಗೆ ಇನ್ನೂ ಕೊಡ್ಬೇಕಂತೆ ಹೆಚ್ಚಿನ ಒತ್ತು!
ನಾಲ್ಕು ವರ್ಷಗಳ ಹಿಂದೆ ಸಂಸತ್‌ನಲ್ಲಿ ಶೇ.300ರಷ್ಟು ಸಂಬಳ ಹೆಚ್ಚಿಸಿಕೊಂಡಿದ್ದ ಸಂಸದರಿಗೆ ಇನ್ನೂ ಹೆಚ್ಚಿನ ಸವಲತ್ತು ಬೇಕಂತೆ. ಈಗ ಅದು ಸಾಕಾಗುತ್ತಿಲ್ಲ. ಇನ್ನೂ ಬೇಕಂತೆ!

