ಸ್ಥಿತಿಗತಿ ವರದಿ

ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತ; ಡಿಸೆಂಬರ್ 4ಕ್ಕೆ ಮುಂದಿನ ವಿಚಾರಣೆ
ರಾಜ್ಯ

ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತ; ಡಿಸೆಂಬರ್ 4ಕ್ಕೆ ಮುಂದಿನ ವಿಚಾರಣೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಸಿಎಂ ಕುಟುಂಬದ ಸದಸ್ಯರಿಗೆ ಹಂಚಿಕೆ ಮಾಡುವಲ್ಲಿ ಮುಖ್ಯಮಂತ್ರಿ ಮತ್ತು ಇತರರು ಅಕ್ರಮ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬೆಂಗಳೂರು ಕಾಲ್ತುಳಿತ: KSCA, RCB, DNA ಜೊತೆಗೆ ಸ್ಥಿತಿಗತಿ ವರದಿ ಹಂಚಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!
ರಾಜ್ಯ

ಬೆಂಗಳೂರು ಕಾಲ್ತುಳಿತ: KSCA, RCB, DNA ಜೊತೆಗೆ ಸ್ಥಿತಿಗತಿ ವರದಿ ಹಂಚಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಹಿತಾಸಕ್ತಿ ಅಥವಾ ಗೌಪ್ಯತೆ ಹಕ್ಕುಗಳು ಮಾನದಂಡಗಳನ್ನು ಒಳಗೊಂಡಿರುವ ವಿಷಯಗಳಲ್ಲಿ ಮಾತ್ರ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ.

ಅತೀಕ್ -ಅಶ್ರಫ್ ಸಹೋದರರ ಹತ್ಯೆ ನಂತರ ಕೈಗೊಂಡ ಕ್ರಮಗಳ ವರದಿ ಸಲ್ಲಿಸಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ದೇಶ

ಅತೀಕ್ -ಅಶ್ರಫ್ ಸಹೋದರರ ಹತ್ಯೆ ನಂತರ ಕೈಗೊಂಡ ಕ್ರಮಗಳ ವರದಿ ಸಲ್ಲಿಸಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಪಾತಕಿ, ಮಾಜಿ ಸಂಸದ ಅತೀಕ್ ಅಹಮದ್‌ ಮತ್ತು ಆತನ ತಮ್ಮ ಅಶ್ರಫ್  ಹತ್ಯೆ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ.