ರಾಜ್ಯಸ್ಥಿರಾಸ್ತಿ ಮಾರ್ಗಸೂಚಿ ದರ ಇಳಿಕೆಗೆ ಸರ್ಕಾರ ಚಿಂತನೆ: ಸಚಿವ ಆರ್. ಅಶೋಕ್
ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆರ್ಥಿಕ ಸಂಪನ್ಮೂಲ ಕ್ರೋಡೀಕರಣ ದೃಷ್ಟಿಯಿಂದ ರಾಜ್ಯಾದ್ಯಂತ `ಸ್ಥಿರಾಸ್ತಿ ಮಾರ್ಗಸೂಚಿ ದರ' ಇಳಿಕೆಗೆ ಪರಿಶೀಲಿಸಿ ವರದಿ ನೀಡಲು ಸೂಚನೆ ನೀಡಲಾಗಿದೆ' ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ.